ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ

Untitled---mcr
Published on

ಚಿತ್ರದುರ್ಗ: ಚಿತ್ರದುರ್ಗದ ದೇವರಾಜಅರಸ್ ಶಿಕ್ಷಣ ಸಂಸ್ಥೆ ಮುಖ್ಯಕಾರ್ಯನಿರ್ವಹಣಾಧಿಕಾರಿ,ಬಿಜೆಪಿ ಯುವ ಮುಖಂಡ ಎಂ.ಸಿ.ರಘು ಚಂದನ್ ಅವರು ಹೊಸದಿಲ್ಲಿಯಲ್ಲಿ ಬುಧವಾರ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರನ್ನು ಕೈಗಾರಿಕೆ,ನೀರಾವರಿ ಸೇರಿದಂತೆ ಜಿಲ್ಲೆಯ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net