ಜೂ.12ರಂದು ಅಂಗನವಾಡಿ ಕೇಂದ್ರದ ಉದ್ಘಾಟನೆ

Published on

ಚಾಮರಾಜನಗರ: ಅಮಿಗ ಫೌಂಡೇಶನ್ ಟ್ರಸ್ಟ್ ವತಿಯಿಂದ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ (ಸಿಎಸ್‌ಆರ್) ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಹೊಸ ಅಂಗನವಾಡಿ ಕೇಂದ್ರದ ಉದ್ಘಾಟನೆ ಜೂ.12ರಂದು ಬೆಳಗ್ಗೆ 10 ಗಂಟೆಗೆ ನೆರವೇರಲಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಭಾಗವಹಿಸುವರು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net