ಜೂ. 18ರಂದು ಸಂಪರ್ಕ ಪರಿಶೀಲನಾ ಸಭೆ

Published on

ಚಾಮರಾಜನಗರ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಮೈಸೂರು ವಿಭಾಗ) ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಅಧ್ಯಕ್ಷತೆಯಲ್ಲಿ ಜೂ.18ರಂದು ಹನೂರಿನಲ್ಲಿ ತಾಲೂಕಿನ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಪರ್ಕ ಪರಿಶೀಲನಾ ಸಭೆ ನಡೆಯಲಿದೆ.

ಹನೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net