ಜೂ.8ರಿಂದ‌ ದೇಗುಲ ಓಪನ್, ಡಿಸಿ ರವಿ ಅಧ್ಯಕ್ಷತೆಯಲ್ಲಿ ಸಭೆ

Published on

ಚಾಮರಾಜನಗರ: ನಗರದ‌ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಡಾ.ಎಂ.ಆರ್.ರವಿ ಅವರ ಅಧ್ಯಕ್ಷತೆಯಲ್ಲಿ ಜಿ್ಳಲ್ಲೆಯ ವಿವಿಧ ದೇವಸ್ಥಾನಗಳು, ಚರ್ಚ್, ಮಸೀದಿ ಮುಖ್ಯಸ್ಥರ ಸಭೆ ನಡೆಯಿತು. ಜೂ. 8ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯುತ್ತಿರುವ ಹಿನ್ನೆಲೆ ಕರೊನಾ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net