ಜೆಜೆಎಂ ಕಾಮಗಾರಿ ಪರಿಶೀಲನೆ

CTD 30 CEO-JJM (1)--14
Published on

ಚಿತ್ರದುರ್ಗ:ಮೊಳಕಾಲ್ಮೂರು ತಾಲೂಕು ಕೆರೆಕೊಂಡಾಪುರ, ಗೌರಸಮುದ್ರ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ
ಕೈಗೊಂಡಿರುವ ನೀರಿನ ಸಂಪರ್ಕ ಕಾಮಗಾರಿಯನ್ನು ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಗುರುವಾರ ಪರಿಶೀಲಿಸಿದರು. ಉಪ ಕಾರ‌್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ಎಇಇ ಹರೀಶ್‌ಚಂದ್, ತಾಪಂ ಇಒ ಪ್ರಕಾಶ್, ಜೆಜೆಎಂ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್.ನಾಡರ್, ಎಸ್‌ಬಿಎಂ-ಜಿ ಯೋಜನೆ ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net