ಬೀದರ್: ಜಾತ್ಯತೀತ ಜನತಾ ದಳ ಜಿಲ್ಲಾ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಯುವ ಮುಖಂಡ ಬಸವರಾಜ ಶಹಾಪುರೆ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಎಂ.ಡಿ. ಫಿರೋಜ್‍ಖಾನ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬಸವರಾಜ ಶಹಾಪುರೆ ತಾಲ್ಲೂಕಿನ ಶಹಾಪುರ ಗ್ರಾಮದವರಾಗಿದ್ದಾರೆ. ಉತ್ತಮ ಸಂಘಟಕರಲ್ಲಿ ಒಬ್ಬರಾಗಿದ್ದಾರೆ.