ಟಿಎಚ್‌ಒ ಕಚೇರಿಯಲ್ಲಿ ಆಚರಣೆ

DHO
Published on

ಚಿತ್ರದುರ್ಗ: ನಗರದ ಟಿಎಚ್‌ಒ ಕಚೇರಿ ಸಭಾಂಗಣದಲ್ಲಿ ಭಾನುವಾರ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.

ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್, ಇಲಾಖೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net