

ಬಾಗಲಕೋಟೆ: ರಾಜೀವ್ ಗಾಂಽ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ -Àಲಿತಾಂಶ ಪ್ರಕಟಗೊಂಡಿದ್ದು, ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಡಾ.ಅನುಷಾ ಎಸ್.ಆರ್. ಅರವಳಿಕೆ ಶಾಸö ವಿಷಯದ ಸ್ನಾತಕೋತ್ತರ ಪರೀಕ್ಷೆಯಲ್ಲಿ ರಾಜ್ಯಕ್ಕೆ ೮ ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾಳೆ.
ಈ ಸಾಧನೆಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ. ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ. ಸಜ್ಜನ (ಬೇವೂರ), ಮೆಡಿಕಲ್ ಕಾಲೇಜಿನ ಪ್ರಾಚಾರ್ಯೆ ಡಾ.ಭುವನೇಶ್ವರಿ ಸಿ. ಯಳಮಲಿ, ವೈದ್ಯಕೀಯ ಅಽÃಕ್ಷಕ ಡಾ.ಶ್ರೀರಾಮ ಕೋರಾ, ಅರವಳಿಕೆ ವಿಭಾಗದ ಮುಖ್ಯಸ್ಥ ಡಾ.ಶಿವಾನಂದ ಹುಲಕುಂದ ಹರ್ಷ ವ್ಯಕ್ತಪಡಿಸಿದ್ದಾರೆ.