ಡಾ.ಪಿ.ಪ್ರೇಮ ವೈ.ಕೆ.ಮೋಳೆ ನೇಮಕ

Published on

ಚಾಮರಾಜನಗರ: ದಲಿತ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಡಾ.ಪಿ.ಪ್ರೇಮ ವೈ.ಕೆ.ಮೋಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ದಸಾಪ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net