ಡಾ.ರಾಜಕುಮಾರ್ ಜಯಂತಿ ಆಚರಣೆ

Published on

ಬಳ್ಳಾರಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ನಟ ದಿ. ಡಾ. ರಾಜಕುಮಾರ್ ರವರ 96ನೇ ಜಯಂತಿ ಆಚರಿಸಲಾಯಿತು. ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಮ್ ರಾವ್ ಬಿ.ವಿ. , ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ್, ಸಿಬ್ಬಂದಿ ಹೆಚ್.ವಿಜಯ್ ಕುಮಾರ್, ಹನುಮೇಶ್.ಹೆಚ್, ಮಲ್ಲೇಶಪ್ಪ.ವೈ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net