ಡಿ.1ರಂದು ಯೋಗ ತರಬೇತಿ

yoga.jpg
Published on

ಚಿತ್ರದುರ್ಗ:ಆಯುಷ್‌ಇಲಾಖೆ, ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದಲ್ಲಿ ಹಿರಿಯೂರು ತಾಲೂಕು ಬಬ್ಬೂರು ಫಾರಂ ರೈತ ತ ರಬೇತಿ ಕೇಂದ್ರದಲ್ಲಿ ಶಾಲಾ ಶಿಕ್ಷಕರಿಗೆ ಡಿಸೆಂಬರ್ 1ರಂದು ಬೆಳಗ್ಗೆ 10ಕ್ಕೆ ಯೋಗ ತರಬೇತಿ ಏರ್ಪಡಿಸಲಾಗಿದೆ. ಕೇಂದ್ರ ಸಚಿವ ಎ.ನಾರಾ ಯಣಸ್ವಾಮಿ ಘನ ಉಪಸ್ಥಿತಿ ವಹಿಸುವವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಆಹ್ವಾನಿತರಾ ಗಿ ರಾಜ್ಯವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್‌ಭಾಷಾ, ಬಬ್ಬೂರು ಗ್ರಾಪಂ ಅಧ್ಯಕ್ಷ ಪಿ.ಕರಿಯಣ್ಣ ಅಧ್ಯಕ್ಷತೆ ವಹಿಸುವರು. ಶಾಸಕರು,ವಿಧಾನ ಪರಿಷತ್ ಸದಸ್ಯರು ಮತ್ತಿತರ ಗಣ್ಯರು ಉಪಸ್ಥಿತರಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net