ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಡಿ.3ರ ಪ್ರವಾಸ ಪಟ್ಟಿ..

IMG-20241202-WA0076
Published on

ಕೊಳ್ಳೇಗಾಲ: ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಡಿ.3ರ ಪ್ರವಾಸ ಪಟ್ಟಿ ಹೀಗಿದೆ.

ಡಿ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಿ ಭಾಗವಹಿಸುವ  ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ಬೆಳಗ್ಗೆ 10 ಗಂಟೆಗೆ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವರು.

ನಂತರ ಬೆಳಗ್ಗೆ 11 ಗಂಟೆಗೆ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಅಯೋಜಿಸಿರುವ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಕೊಳ್ಳೇಗಾಲಕ್ಕೆ ಭೇಟಿ ನೀಡುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net