ಡಿ. 4, 6ರಂದು ವಿದ್ಯುತ್ ವ್ಯತ್ಯಯ

vidyuth
Published on

ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಬೃಹತ್ 66 ಕೆ.ವಿ ಗೋಪುರ ನಿರ್ಮಿಸುತ್ತಿರುವ ಕಾರಣ ಡಿ. 4, 6ರಂದು ಇಲ್ಲಿಂದ ವಿದ್ಯುತ್ ಸರಬರಾಜಾಗುವ ಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಲಿದೆ.

ಮಾರ್ಗಗಳು: ಅನ್ನೇಹಾಳ್, ಹುಲ್ಲೂರು, ಪಂಡರಹಳ್ಳಿ ಕಾವಲಹಟ್ಟಿ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಸಿಂಗಾಪುರ, ಕಕ್ಕೇರು, ಮಹದೇವನಹಟ್ಟಿ, ಗೊಡಬನಾಳ್, ಸೊಂಡೆಕೊಳ, ಕುರುಬರಹಳ್ಳಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net