ಡಿಎಸ್‌ಎಸ್‌ನಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ

1 ckm 4
ಭೀಮಾ ಕೋರೆಗಾಂವ್ ವಿಜಯೋತ್ಸವದ ಪ್ರಯುಕ್ತ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಡಿಎಸ್‌ಎಸ್ ಮುಖಂಡರುಗಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಸಂಭ್ರಮದಿAದ ಬುಧವಾರ ಆಚರಿಸಿದರು.
Published on

ಚಿಕ್ಕಮಗಳೂರು: ಭೀಮಾ ಕೋರೆಗಾಂವ್ ವಿಜಯೋತ್ಸವದ ಪ್ರಯುಕ್ತ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಡಿಎಸ್‌ಎಸ್ ಮುಖಂಡರುಗಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಸಂಭ್ರಮದಿAದ ಬುಧವಾರ ಆಚರಿಸಿದರು.

ಈ ಸಂದರ್ಭದಲ್ಲಿ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ, ಡಿಎಸ್‌ಎಸ್ ಜಿಲ್ಲಾ ಸಂಚಾಲಕÀ ಕಬ್ಬಿಕೆರೆ ಮೋಹನ್ ಕುಮಾರ್, ಮಹಿಳಾ ತಾಲೂಕು ಸಂಚಾಲಕಿ ಗೀತಾ, ಮುಖಂಡರಾದ ಗಂಗಾಧರ್, ಹರೀಶ್, ಸುಧಾ, ಮಂಜುಳಾ, ಭೀಮಯ್ಯ, ವಕೀಲ ದೊಡ್ಡಯ್ಯ ಗಣೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net