ಡಿಸಿ ವರ್ಗಾಯಿಸದಂತೆ ಮನವಿ

Vijayasene
Published on

ಚಿತ್ರದುರ್ಗ: ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ಅವರನ್ನು ಯಾವ ಕಾರಣಕ್ಕೂ ವರ್ಗಾವಣೆ ಮಾಡಬಾರದೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮೂಲಕ ಸಿಎಂಗೆ ಮಂಗಳವಾರ ಮನವಿ ರವಾನಿಸಿದರು.

ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ವೀಣಾ ಗೌರಣ್ಣ, ಉಪಾಧ್ಯಕ್ಷೆ ರತ್ನಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net