ತಂಬಾಕು ಮುಕ್ತ ಯುವ ಅಭಿಯಾನ

Published on

ಬಳ್ಳಾರಿ: ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಅನುಷ್ಠಾನಗೊಳಿಸಲು ನಾನಾ ಇಲಾಖೆಗಳ ನೇತೃತ್ವದಲ್ಲಿ ವಿಶೇಷ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸೆ. 30 ರಂದು ಸಂಜೆ 04 ಗಂಟೆಗೆ ಆಯೋಜಿಲಾಗಿದೆ ಎಂದು ಡಿಸಿ ಪ್ರಶಾಂತ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net