ತಪಾಸಣಾ ಶಿಬಿರ 15ರಂದು

web
Published on

ಧಾರವಾಡ: ಸ್ವಾತಂತ್ರೊೃೀತ್ಸವ ನಿಮಿತ್ತ ನಗರದ ಹರೀಶ ಮೆಡಿಲ್ಯಾಬ್ ರಕ್ತ ತಪಾಸಣಾ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಆ. 15ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ರೈಲ್ವೆ ಸ್ಟೇಶನ್ ರಸ್ತೆಯ ಹರೀಶ ಮೆಡಿಲ್ಯಾಬ್ ಕೇಂದ್ರದಲ್ಲಿ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯ ಪರೀಕ್ಷೆ ಶಿಬಿರ ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆಯಬೇಕು ಎಂದು ವಿಲಾಸ ಅಗಲೇಕರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net