ತಮ್ಮ ಕುರ್ಚಿಯ ಮೇಲೆ ಶಾಸಕಿ ಫಾತಿಮಾ ಅವರನ್ನು ಕುಳ್ಳಿರಿಸಿದ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ

IMG-20230815-WA0017
Published on

ಕಲಬುರಗಿ

ನಗರದ ಜಿಲ್ಲಾಧಿಕಾರಿ ಕಚೇರಿಯ ಹಿಂದುಗಡೆ ಇರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು. ನಂತರ ಕಲಬುರಗಿ ಉತ್ತರ ವಿಧಾನಸಭಾ ಶಾಸಕಿ ಕನೀಜ್ ಫಾತೀಮಾ ಅವರನ್ನು ತಮ್ಮ ಆಸನದಲ್ಲಿ ಕುಳ್ಳಿರಿಸಿದರು..

ಈ ಸಂದರ್ಭದಲ್ಲಿ ಸಾರ್ವಜನಿಕರ ಆವಾಹಲು ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net