

ಮೈಸೂರು: ಬೆಂಗಳೂರಿನ ಹಿಂದೂಸ್ಥಾನ್ ಏರೋನ್ಯಾಟಿಕ್ಸ್ ಟೆಕ್ನಿಕಲ್ ಟ್ರೈನಿಂಗ್ ಇನ್‌ಟಿಟ್ಯೂಟ್ ವತಿಯಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಫೌಂಡ್ರಿಮ್ಯಾನ್ ಮತ್ತು ಶೀಟ್ ಮೆಟಲ್ ವರ್ಕರ್, ಟ್ರೇಡ್‌ಗಳಿಗೆ ಫುಲ್ ಟರ್ಮ ಅಪ್ರೆಂಟಿಸ್ ಟ್ರೈನಿಂಗ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅ.15ರ ಒಳಗೆ ಅರ್ಜಿ ಆಹ್ವಾನಿಸಲಾಗಿದೆ
ಅಭ್ಯರ್ಥಿಗಳು ಐಟಿಐ ತೇರ್ಗಡೆ ಹೊಂದಿರಬೇಕು, ಕಡ್ಡಾಯವಾಗಿ apprenticeshipindia.org/candidate-registratio ನಲ್ಲಿ ನೋಂದಾಯಿಸಬೇಕು. ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ದೂ.0821-2489972) ಸಂಪರ್ಕಿಸಬಹುದು.