

ಚಿತ್ರದುರ್ಗ:ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರವಾಸೋದ್ಯಮ ಇಲಾಖೆ ಕಚೇರಿ ದೂ.ಸಂಖ್ಯೆ 08194-234466 ಕ್ಕೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.