ತುಂಬಿ ಹರಿದ ಹಿರೇಹಳ್ಳ

20. HBH. 2
Published on

ಹಗರಿಬೊಮ್ಮನಹಳ್ಳಿ: ತಾಲೂಕಿನೆಲ್ಲೆಡೆ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಬೆಣಕಲ್ಲು, ಹನಸಿ, ಉಪ್ಪಾರಗಟ್ಟಿ ಸೇರಿದಂತೆ ವಿವಿಧೆಡೆ ಮಳೆಯಿಂದಾಗಿ ದಶಮಾಪುರದ ಹಿರೇಹಳ್ಳ ತುಂಬಿ ಹರಿಯುತ್ತಿದೆ. ಇದರಿಂದಾಗಿ ರಸ್ತೆಯ ಮೇಲೆ ನೀರು ಹರಿದ ಪರಿಣಾಮ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಒಂದು ಗಂಟೆಗೂ ಹೆಚ್ಚು ಕಾಲ ಪ್ರಯಾಣಿಕರು ಪರದಾಡಿದರು. ಪಟ್ಟಣದಲ್ಲಿ ಸೋಮವಾರ 13.0 ಮಿ.ಮೀ ಮಳೆ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net