ದಂಡಿ ಯಾತ್ರೆಯ ನೆನಪು

Published on

ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಮಂಗಳವಾರ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಯಲ್ಲಿ ಕೊಣಾಜೆ ವಿಶ್ವಮಂಗಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯ ಪೂರ್ವದ ದಂಡಿಯಾತ್ರೆಯ ರೂಪಕ ಪ್ರದರ್ಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net