ದಲಿತ ಚಳವಳಿ ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನ

kasapa
Published on

ಕಲಬುರಗಿ: ದಲಿತ ಚಳವಳಿ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಸುರೇಶ ಶರ್ಮಾ ಅವರಿಗೆ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ಕಲಬುರಗಿಯಲ್ಲಿ ಮಂಗಳವಾರ ಆಹ್ವಾನ ನೀಡಿ ಸತ್ಕರಿಸಿದರು. ಎಸ್.ಪಿ.ಸುಳ್ಳದ್, ಎಚ್.ಶಂಕರ, ಬಿ.ಸಿ.ವಾಲಿ, ಶಿವರಾಜ ಅಂಡಗಿ, ಧರ್ಮಣ್ಣ ಧನ್ನಿ, ಶರಣರಾಜ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ವಿನೋದಕುಮಾರ ಜನೇವರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net