ದಲಿತ ಸೇನೆಗೆ ನೇಮಕ

Sanju Kambale
Published on

ಕಲಬುರಗಿ: ಅಖಿಲ ಕರ್ನಾಟಕ ದಲಿತ ಸೇನೆ ಜಿಲ್ಲಾಧ್ಯಕ್ಷರನ್ನಾಗಿ ಚೆನ್ನವೀರ ಕಾಳಕಿಂಗೆ, ಜಿಲ್ಲಾ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರನ್ನಾಗಿ ಸಂಜೀವಕುಮಾರ ಕಾಂಬಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸೇನೆ ಅಧ್ಯಕ್ಷ ದತ್ತಾತ್ರೇಯ ಕುಡಕಿ ಆದೇಶಿಸಿದ್ದಾರೆ. ಜವಾಬ್ದಾರಿ ವಹಿಸಿಕೊಂಡು ಸಂಘದ ತತ್ವ ಸಿದ್ಧಾಂತಗಳಿಗೆ ಬದ್ಧವಾಗಿ ಸಂಘಟನೆ ಬಲಪಡಿಸಲು ಶ್ರಮಿಸಲು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net