ದಸಂಸ ಜಿಲ್ಲಾಧ್ಯಕ್ಷರಾಗಿ ರಾಜಶೇಖರ ಮರು ಆಯ್ಕೆ

Published on

ಯಳಂದೂರು: ದಲಿತ ಸಂಘರ್ಷ ಸಮಿತಿ (ಶೋಷಿತರ ವಾದ) ಸಂಘಟನೆಯ ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ರಾಜಶೇಖರ ಎಂ. ಕೊಮಾರನಪುರ ಅವರನ್ನು ಮರುಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸಂಘಟನೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷ ಅಣ್ಣಪ್ಪ ಬಿ.ಎಚ್.ತಣಿಗೆರೆ ಅವರು ಇವರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net