ದಸಂಸ ಪ್ರತಿಭಟನೆ ಮುಂದುವರಿಕೆ

Protest-Dc office
Published on

ಮೈಸೂರು: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಡಿಸಿ ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಮುಖಂಡರಾದ ಚೋರನಹಳ್ಳಿ ಶಿವಣ್ಣ, ಬೊಕ್ಕಹಳ್ಳಿ ಮಹದೇವಸ್ವಾಮಿ ಇನ್ನಿತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net