ದಾಖಲಾತಿ ಶುಲ್ಕ ಹೆಚ್ಚಳಕ್ಕೆ ಖಂಡನೆ

1408Klb03
Published on

ಕಲಬುರಗಿ: ಪದವಿ ವಿದ್ಯಾರ್ಥಿಗಳ ದಾಖಲಾತಿ ಶುಲ್ಕ ಹೆಚ್ಚಳ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಪ್ರೇಮ, ನಾಗಮ್ಮ, ತುಳಜಾರಾಂ, ಗೋವಿಂದ, ಪ್ರೀತಿ ದೊಡ್ಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net