ದೀಪ ಸಂಜೀವಿನಿ ಕಾರ‌್ಯಕ್ರಮಕ್ಕೆಚಾಲನೆ

CTD DEEPA...
Published on

ಚಿತ್ರದುರ್ಗ: ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಏರ್ಪಡಿಸಿರುವ ಜಿಲ್ಲಾಮಟ್ಟದ ದೀಪ ಸಂಜೀವಿನಿ ಕಾರ‌್ಯಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್,ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಚಾಲನೆ ನೀಡಿದರು. ಜಿಲ್ಲೆಯ ಆರು ತಾಲೂಕುಗಳ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ದೀಪಗಳು,ದೇಸೀ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಅ.31ರವರೆಗೆ ಇರುತ್ತದೆ. ಜಿಪಂ ಮುಖ್ಯಯೋಜನಾಧಿಕಾರಿ ಗಾಯತ್ರಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net