ದೂರದೃಷ್ಟಿಯ ಬಜೆಟ್ ಮಂಡನೆ

CTD A.MURULI--0004
Published on

ಚಿತ್ರದುರ್ಗ: ಕೇಂದ್ರದ ಈ ಬಾರಿಯ ಬಜೆಟ್ ದೂರದೃಷ್ಟಿಯಿಂದ ಕೂಡಿದ ದಾಖಲೆಯಾಗಿದ್ದು, ಆರ್ಥಿಕ ಬೆಳವಣಿಗೆಯೊಂದಿಗೆ ಸಮಾಜದ ಅತ್ಯಂತ ದುರ್ಬಲ ವರ್ಗಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಹೇಳಿದ್ದಾರೆ. ಕೃಷಿ, ಉದ್ಯೋಗ, ಕೌಶಲ ಅಭಿವೃದ್ಧಿ ಸೇರಿದ ವಿವಿಧ ಕ್ಷೇತ್ರಗಳ ಆದ್ಯತೆ ದೊರಕಿದೆ. ರಾಷ್ಟ್ರಕ್ಕೆ ಉಜ್ವಲ ಭವಿಷ್ಯದ ಭರವಸೆಯನ್ನು ನೀಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net