ನ.20ಕ್ಕೆ ಪೂರ್ವಸಭೆ ಮುಂದೂಡಿಕೆ

ctd DC-----02
Published on

ಚಿತ್ರದುರ್ಗ:ಕನಕ ಜಯಂತಿ ಆಚರಣೆಗಾಗಿ, ಜಿಲ್ಲಾಧಿಕಾರಿ ಅಧ್ಯಕ್ಷತೆ ನ.18ರಂದು ಡಿಸಿ ಕಚೇರಿಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯನ್ನು ನ.20ಕ್ಕೆ ಮುಂದೂಡಲಾಗಿದೆ. ಅಂದು ಬೆಳಗ್ಗೆ 11ಕ್ಕೆ ಡಿಸಿ ಜಿಆರ್‌ಜೆ ದಿವ್ಯಾಪ್ರಭು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net