ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕಗಳ ಎಣಿಕೆ ಕಾರ್ಯವನ್ನು ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ನ.5 ರಂದು ಬೆಳಗ್ಗೆ ಕೊಳ್ಳೇಗಾಲ ಶಾಖೆಯ ಬ್ಯಾಂಕ್ ಆಫ್ ಬರೋಡ ಸಿಬ್ಬಂದಿ ಸಹಯೋಗದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಡೆಸಲಾಗುವುದು ಎಂದು ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.