ನ.6ರಂದು ಅಂಚೆ ವಿಭಾಗೀಯ ಡಾಕ್ ಅದಾಲತ್

Postoffice
Published on

ಚಿತ್ರದುರ್ಗ: ಚಿತ್ರದುರ್ಗ ಅಂಚೆ ವಿಭಾಗೀಯ ಡಾಕ್ ಅದಾಲತ್ ನ.6ರಂದು ಸಂಜೆ 4 ಗಂಟೆಗೆ ನಗರದ ಅಂಚೆ ಅಧೀಕ್ಷಕರ ಕಚೇರಿ ಯಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ಹಾಗೂ ಗ್ರಾಹಕರು ಅಂಚೆ ಇಲಾಖೆ ಸೇವೆಗಳಿಗೆ ಸಂಬಂಧಿಸಿದ ದೂರು ಮತ್ತು ಸಲಹೆ ಗಳನ್ನು ಈ ಆದಾಲತ್‌ನಲ್ಲಿ ಸಲ್ಲಿಸಬಹುದೆಂದು ಅಂಚೆ ಅಧೀಕ್ಷಕಿ ಕೆ.ಆರ್.ಉಷಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net