ನಾಗರ ಪಂಚಮಿ

19 vikram 7
Published on

ಧಾರವಾಡದ ಮೃತ್ಯುಂಜಯ ನಗರದ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳು ಶನಿವಾರ ನಾಗರ ಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪ್ರಾಚಾರ್ಯೆ ತ್ರಿವೇಣಿ ಆರ್., ಸಿಬ್ಬಂದಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net