ನಾಗಭೂಷಣ ಶಿವಯೋಗಿ ಸಂಸ್ಥೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

1696308727003_218fyc_2_0
Published on

ಹುಲಸೂರು: ತಾಲೂಕಿನ ಮುಚಳಂಬ ಗ್ರಾಮದ ಶ್ರೀ ನಾಗಭೂಷಣ ಶಿವಯೋಗಿ ಶಿಕ್ಷಣ ಸಂಸ್ಥೆ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ನಂದಿನಿ ನರಸಪ್ಪ ೧೦೦ ಮೀ.ಓಟದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ ಸಂಸ್ಥೆ ಅಧ್ಯಕ್ಷ ಶ್ರೀ ಪ್ರಣವಾನಂದ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ. ಮುಖ್ಯಗುರುಗಳು, ಸಿಬ್ಬಂದಿ ಧನ್ಯವಾದ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net