ನಾಮಪತ್ರ ಸಲ್ಲಿಸಿದ ಗೋವಿಂದ ಕಾರಜೋಳ

Karajola
Published on

ಚಿತ್ರದುರ್ಗ: ಇಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಅವರು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಸದಾನಂದಗೌಡ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖಂಡ ಬಾಳೆಕಾಯಿ ರಾಮದಾಸ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net