ಚಿತ್ರದುರ್ಗ: ಇಲ್ಲಿನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು..ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಟಿ.ಬಿ.ಜಯಚಂದ್ರ ಇದ್ದರು.