ನಾಳೆ‌ ನಗರಕ್ಕೆ ಸಚಿವ ಶಿವಾನಂದ ಪಾಟೀಲ್

VJP SHIVANANDA PATIL
Published on


ಕಲಬುರಗಿ, ;ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಬೆಂಗಳೂರಿನಿಂದ ರೈಲಿನ ಮೂಲಕ ಆಗಸ್ಟ್ ೨೨ ರಂದು  ಮಂಗಳವಾರ ಬೆಳಿಗ್ಗೆ ೬ ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಸಚಿವರು ಬೆಳಿಗ್ಗೆ ೬.೧೦ ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ವಿಜಯಪುರಕ್ಕೆ ಪ್ರಯಾಣಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net