

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ.೧೦ ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಶನಿವಾರ ಸಾಯಂಕಾಲ ೦೬.೦೫ ಕ್ಕೆ ಮೈಸೂರಿನಿಂದ ವಿಮಾನ ಮೂಲಕ ಮಂಗಳೂರು ತಲುಪಲಿರುವ ಮುಖ್ಯಮಂತ್ರಿಯವರು ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾ ಟ್ರಸ್ಟ್ ಆಯೋಜಿಸಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟಿಸುವರು. ರಾತ್ರಿ ೦೯.೦೫ ಕ್ಕೆ ಮಂಗಳೂರು ಅಂತಾರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.