ನಿಧನ

CTD 7 D.N.CHANDRAMMA--03
Published on

ಚಿತ್ರದುರ್ಗ:ಹೊಳಲ್ಕೆರೆ ತಾಲೂಕು ಶಿವಗಂಗಾ ಗ್ರಾಮದ ನಿವಾಸಿ ಆದಿಮನೆ ಡಿ.ಎನ್.ಚಂದ್ರಮ್ಮ(86)ಅವರು ಶುಕ್ರವಾರ ಬೆಳಗ್ಗೆ ನಿಧನ ಹೊಂದಿದರು. ಅವರಿಗೆ,ಪುತ್ರ ನಿರ್ಮಿತಿ ಕೇಂದ್ರದ ನಿವೃತ್ತ ಉಪ ನಿರ್ದೇಶಕ ವಿ.ನಾಗರಾಜಪ್ಪ ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. ಅಂ ತ್ಯಕ್ರಿಯೆ ಶನಿವಾರ ಬೆಳಗ್ಗೆ 11 ಗಂಟೆಗೆ ಗ್ರಾಮದ ಮೃತರ ತೋಟದಲ್ಲಿ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net