ನೀರು ಕೊಯ್ಲು ಕುರಿತು

CTD madakari
Published on

ಚಿತ್ರದುರ್ಗ: ಜಿಪಂ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ ಸಹಯೋಗದಲ್ಲಿ ಜಲಜೀ ವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್‌ನಿಂದ ಚಿತ್ರದುರ್ಗ ತಾಲೂಕಿನ ಮದಕರಿಪುರದಲ್ಲಿ ಈಚೆಗೆ ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ತರಬೇತಿ ಏರ್ಪಡಿಸಲಾಗಿತ್ತು. ಜಿಲ್ಲಾ ಕಾರ‌್ಯಕ್ರಮ ವ್ಯವಸ್ಥಾಪಕ ಮಂಜುನಾಥ್ ಎಸ್.ನಾಡರ್,ಜಲ ಜೀವನ್ ಮಿಷನ್ ತಾಲೂಕು ಸಮುದಾಯ ಸಂಘಟಕ ಡಾ.ಜಿ.ಎಸ್.ನಾಗರಾಜ ಮಾತನಾಡಿ,ಗ್ರಾಪಂ ಅಧ್ಯಕ್ಷ ಬಸವರಾಜ್,ಸದಸ್ಯ ತಿಪ್ಪೇಸ್ವಾಮಿ ನಾಯಕ್,ಪಿಡಿಒ ನಾಗರಾಜ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net