ನೇಮಕ

Shivanna
Published on

ಚಿತ್ರದುರ್ಗ: ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಧವಳಗಿರಿ ಬಡಾವಣೆಯ ಎನ್.ಶಿವಣ್ಣ ಅವರನ್ನು ನೇಮಕ ಮಾಡಲಾಗಿದೆ ಎಂದು ವಿಭಾಗದ ರಾಜ್ಯಾಧ್ಯಕ್ಷ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net