ಬಳ್ಳಾರಿ: ಯ ಕನ್ನಡ ಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕನ್ನಡ ಹಿತ ರಕ್ಷಣಾ ವೇದಿಕೆಯ ಯುವ ಘಟಕ ಅಧ್ಯಕ್ಷರಾಗಿ ಮಲ್ಲಿ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ. ಪಾಟೀಲ್ ಅವರನ್ನು ನೇಮಕ ಮಾಡಲಾಯಿತು. ಗೌರವಾಧ್ಯಕ್ಷ ರವಿ ಕರಮಂಚಿ, ಜಿಲ್ಲಾಧ್ಯಕ್ಷ ಬಟ್ಟಿ ಎರ‌್ರಿಸ್ವಾಮಿ ಇದ್ದರು.