ಚಿತ್ರದುರ್ಗ: ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಪಂಜಿನ ಮೆರವಣಿಗೆ ನಡೆಸಿ, ದೇಶ ವಿಭಜನೆ ಕರಾಳ ದಿನವನ್ನು ಆಚರಿಸಿದರು.
ಬಿಜೆಪಿ ಕಾರ್ಯಕರ್ತರು ನೀಲಕಂಠೇಶ್ವರ ಸ್ವಾಮಿ ದೇಗುಲದಿಂದ ಆರಂಭವಾಗಿ ಒನಕೆ ಓಬವ್ವ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದರು.