

ಹುಮನಾಬಾದ್: ಪಟ್ಟಣದ ವಲ್ಲಭಭಾಯಿ ಪಟೇಲ ವೃತ್ತದಲ್ಲಿ ಭಾನುವಾರ ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತ ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಮಾಲಾರ್ಪಣೆ ಸಲ್ಲಿಸಿ, ಧ್ವಜಾಹೋಹಣ ನೆರವೇರಿಸಿದರು.
ಮಾಜಿ ಶಾಸಕ ಸುಭಾಷ ಕಲ್ಲೂರ, ಪ್ರಮುಖರಾದ ಬಸವರಾಜ ಆರ್ಯ, ಪ್ರಭಾಕರ ನಾಗರಾಳೆ, ವಿಶ್ವನಾಥ ಪಾಟೀಲ್ ಮಾಡಗೂಳ, ಸಂತೋಷ ಪಾಟೀಲ್, ಸಂಗಮೇಶ ಪಾಟೀಲ್, ರಾಜಕುಮಾರ ಭಂಡಾರಿ, ಅನಿಲ ಪಸರ್ಗಿ, ರವಿ ಹೊಸ್ಸಳ್ಳಿ, ನಾಗಭೂಷಣ ಸಂಗಮ, ಗಿರೀಶ ತುಂಬಾ, ಗೋಪಾಲಕೃಷ್ಣ ಮೋಹಳೆ, ವೀರೇಶ ಸಜ್ಜನ ಇತರರಿದ್ದರು.