ಪತ್ರಿಕಾ ವಿತರಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿ

1010Klb05
Published on

ಕಲಬುರಗಿ: ಪತ್ರಿಕಾ ವಿತರಕರನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪತ್ರಿಕಾ ವಿತರಕರ ಸಂಘದಿAದ ಕಲಬುರಗಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಅಪರ ಡಿಸಿಗೆ ಮಂಗಳವಾರ ಸಲ್ಲಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ರಮಾಕಾಂತ ಜಿಡಗೇಕರ್, ಉಪಾಧ್ಯಕ್ಷ ಬಸವರಾಜ ಖಾನಾಪುರ, ಕಾರ್ಯದರ್ಶಿ ಶ್ರೀಶೈಲ ನಂದರ್ಗಿ, ಉಪ ಕಾರ್ಯದರ್ಶಿ ಪ್ರಭುರಾಜ ಚಿಂಚೋಳಿಕರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net