ಪದಾಧಿಕಾರಿ ಆಯ್ಕೆ

R.B.Nijalingappa
Published on

ಚಿತ್ರದುರ್ಗ: ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹಿರೇಹಳ್ಳಿ ಗ್ರಾಮದ ಆರ್.ಬಿ.ನಿಜಲಿಂಗಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net