ಪರೀಕ್ಷೆಗೆ ಉಚಿತ ತರಬೇತಿ

Published on

ಮೈಸೂರು: ನಗರದ ಜ್ಞಾನಬುತ್ತಿ ಸಂಸ್ಥೆಯಿಂದ 45 ದಿನಗಳ ಕಾಲ ಐಬಿಪಿಎಸ್, ಎಸ್‌ಎಸ್‌ಸಿ, ಆರ್‌ಆರ್‌ಬಿ ನಡೆಯುವ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ.
ಲಕ್ಷ್ಮೀಪುರಂ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಸಂಸ್ಥೆಯಲ್ಲಿ ಆ.10ರ ಒಳಗೆ ಸಂಜೆ 5.30ರಿಂದ ಸಂಜೆ 7.30ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ ಮೊ: 9448117455 ಅನ್ನು ಸಂಪರ್ಕಿಸುವಂತೆ ಸಂಸ್ಥೆಯ ಕಾರ್ಯದರ್ಶಿ ಎಚ್.ಬಾಲಕೃಷ್ಣ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net