ಪಾಂಡುರಂಗನಾಥ ಸ್ವಾಮಿ ಜಾತ್ರೆ ಅದ್ದೂರಿ

Panduranga Swamy
Published on

ಚಿತ್ರದುರ್ಗ: ತಾಲೂಕಿನ ಗಂಜಿಗಟ್ಟೆ ಗ್ರಾಮದ ಪಾಂಡುರಂಗನಾಥ ಸ್ವಾಮಿಯ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಈಚೆಗೆ ವಿಜೃಂಭಣೆಯಿಂದ ಜರುಗಿತು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ವಾಮಿಯ ಅಡ್ಡ ಪಲ್ಲಕ್ಕಿ, ಕಲ್ಲವ್ವ ದೇವಿಯ ಮೆರವಣಿಗೆ ಅದ್ದೂರಿಯಾಗಿ ನೆರವೇರಿತು. ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ ಪುಷ್ಪಾಲಂಕಾರ ಸೇವೆ ಜವಾಬ್ದಾರಿ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net