ಪಾಲಿಕೆ ಆಯುಕ್ತ ಭುವನೇಶ ವರ್ಗ

Bhuvanesh Patil
Published on

ಕಲಬುರಗಿ: ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ್ ದೇವಿದಾಸ ಅವರನ್ನು ವರ್ಗಾವಣೆ ಮಾಡಿ ಆಡಳಿತ ಮತ್ತು ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಕೋಲಾರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನಿಯೋಜನೆ ಮಾಡಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net