ಪಿ.ಶಿವರಾಜು ನೂತನ ಅಪರ ಜಿಲ್ಲಾಧಿಕಾರಿ

SHIVAKUMAR_ ADC mys
Published on

ಮೈಸೂರು: ಕೆಎಎಸ್ ಅಧಿಕಾರಿ ಪಿ.ಶಿವರಾಜು ನೂತನ ಅಪರ ಜಿಲ್ಲಾಧಿಕಾರಿಯಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.


ಡಿಸಿ ಕಚೇರಿಯಲ್ಲಿ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ಅಧಿಕಾರ ಹಸ್ತಾಂತರ ಮಾಡಿದರು. ಶಿವರಾಜು ಅವರು ಈ ಹಿಂದೆ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಹಾಯಕ ಪ್ರಾದೇಶಿಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net